ರಾಜಕೀಯಶೇ.40 ರಷ್ಟು ಕಮಿಷನ್ ನಿಂದ ಬಿಜೆಪಿ, ಆರ್ ಎಸ್ ಎಸ್ ಶ್ರೀಮಂತ: ಬಿ.ಕೆ ಹರಿಪ್ರಸಾದ್
ಬಿಜೆಪಿಯು ಕೇಂದ್ರದಲ್ಲಿ ಅಧಿಕಾರಕ್ಕೆ ಬಂದು 8 ವರ್ಷಗಳಾಗಿವೆ. ನವದೆಹಲಿಯಲ್ಲಿ 1,600 ಕೋಟಿ ರು. ವೆಚ್ಚದಲ್ಲಿ ಕಚೇರಿ ನಿರ್ಮಿಸುವ ಜೊತೆಗೆ ಪ್ರತಿ ಜಿಲ್ಲಾ ಕೇಂದ್ರಗಳಲ್ಲಿ ಕಟ್ಟಲಾಗುತ್ತಿದೆ. ಇದಕ್ಕೆ ಹಣ ಎಲ್ಲಿಂದ ಬಂತು? ಕಮಿಷನ್ನಲ್ಲಿ ಪಾಲು ಹೋಗುತ್ತಿರುವುದರಿಂದ ಇದೆಲ್ಲವೂ ಸಾಧ್ಯವಾಗುತ್ತಿದೆ.