ರಾಜ್ಯರಾಜ್ಯ ಸರ್ಕಾರದ ವಿರುದ್ಧ ಶೇ.40 ಕಮಿಷನ್ ಆರೋಪ: ದಾಖಲೆ ನೀಡುವಂತೆ ಗುತ್ತಿಗೆದಾರರ ಸಂಘಕ್ಕೆ ಕೇಂದ್ರ ಸರ್ಕಾರ ಸೂಚನೆ
ಯೋಜನೆ ಮಂಜೂರಾತಿ ಪಡೆಯಲು ಶೇ 40ರಷ್ಟು ಕಮಿಷನ್ ನೀಡಬೇಕು ಎಂದು ರಾಜ್ಯ ಸರ್ಕಾರದ ವಿರುದ್ಧ ಗುತ್ತಿಗೆದಾರರು ಆರೋಪ ಮಾಡಿರುವುದನ್ನು ಗಂಭೀರವಾಗಿ ಪರಿಣಗಣಿಸಿರುವ ಕೇಂದ್ರ ಸರ್ಕಾರವು, ಈ ಸಂಬಂಧ ದಾಖಲೆಗಳನ್ನು ನೀಡುವಂತೆ ರಾಜ್ಯ ಗುತ್ತಿಗೆದಾರರ ಸಂಘಕ್ಕೆ ಸೂಚನೆ ನೀಡಿದೆ.