ವಿಶೇಷಬೆಂಗಳೂರು ಮೂಲದ ಸ್ಟಾರ್ಟ್ ಅಪ್ ನಿಂದ ಬಾಹ್ಯಾಕಾಶಕ್ಕೆ 40 ಉಪಗ್ರಹಗಳ ಉಡಾವಣೆ: ಭೂ ಕಕ್ಷೆಯಲ್ಲಿ ಅವಶೇಷಗಳ ಡೇಟಾ ಸಂಗ್ರಹ
ಬೆಂಗಳೂರು ಮೂಲದ ಸ್ಟಾರ್ಟ್ಅಪ್ 40 ಉಪಗ್ರಹಗಳ ಸಮೂಹವನ್ನು ಬಾಹ್ಯಾಕಾಶಕ್ಕೆ ಕಳುಹಿಸಲು ಯೋಜಿಸಿದೆ. ಅದು ಭೂ ಕಕ್ಷೆಯಲ್ಲಿ ಮಾಲಿನ್ಯ, ತ್ಯಾಜ್ಯ ಮತ್ತಿತರ ಅವಶೇಷಗಳ ಬಗ್ಗೆ ಮಾಹಿತಿ ಸಂಗ್ರಹಿಸಲಿದೆ.