ಫಿಲಿಪೈನ್ಸ್ ನಲ್ಲಿ ಸಿಕ್ಕ ಮೃತ ತಿಮಿಂಗಿಲದ ಹೊಟ್ಟೆಯಲ್ಲಿ 40 ಕೆಜಿ ಪ್ಲಾಸ್ಟಿಕ್ ಪತ್ತೆಯಾಗಿದ್ದು, ಇದು ನಾನು ನೋಡಿದ ಅತ್ಯಂತ ಕೆಟ್ಟ ಪ್ರಕರಣ ಎಂದು ಕಾರ್ಯಕರ್ತರೊಬ್ಬರು ಸೋಮವಾರ ಹೇಳಿದ್ದಾರೆ.