ಇಸ್ರೇಲ್ನಲ್ಲಿ ಶುಕ್ರವಾರ ನಡೆದ ಯಹೂದಿ ಧಾರ್ಮಿಕ ಸಭೆಯ ವೇಳೆ ಕಾಲ್ತುಳಿತ ದುರಂತ ಸಂಭವಿಸಿದ್ದು, 40 ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ.