ರಾಜ್ಯಪ್ರತಿ ಬೂತ್ ನಲ್ಲಿ 400 ಹೊಸ ಸದಸ್ಯರ ನೋಂದಣಿ ಮಾಡುವ ಗುರಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ
ಪ್ರತಿ ಬೂತ್ಗೆ ಕನಿಷ್ಠ 400 ಹೊಸ ಸದಸ್ಯರನ್ನು ನೇಮಕ ಮಾಡುವ ಗುರಿಯನ್ನು ಹೊಂದಲಾಗಿದೆ ಎಂದರು. ನಾವು ಸಮಾಜದ ವಿವಿಧ ವರ್ಗಗಳ ಜನರನ್ನು ತಲುಪುತ್ತೇವೆ ಮತ್ತು ಅವರನ್ನು ಬಿಜೆಪಿ ತೆಕ್ಕೆಗೆ ತರುತ್ತೇವೆ.