ದೇಶಕೇವಲ 400 ಮೀಟರ್ಗೆ 18 ಸಾವಿರ ರೂ ಬಾಡಿಗೆ: ಹಗಲು ದರೋಡೆಗಿಳಿದ ಮುಂಬೈ ಕ್ಯಾಬ್ ಚಾಲಕನ ಬಂಧನ!
ಛತ್ರಪತಿ ಶಿವಾಜಿ ಮಹಾರಾಜ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಅಮೆರಿಕ ಪ್ರವಾಸಿಗನನ್ನು ಕರೆದುಕೊಂಡು ಅವರು ತಂಗಬೇಕಿದ್ದ ಪಂಚತಾರಾ ಹೋಟೆಲ್ನಲ್ಲಿ ಇಳಿಸಿದ ದೇಶರಾಜ್ ಯಾದವ್ನನ್ನು ಪೊಲೀಸರು ಬಂಧಿಸಿದ್ದಾರೆ.