ರಾಜ್ಯ'ಕೆರೆಗಳಿಗೆ ನೀರು ತುಂಬಿಸಲು ಸುಮಾರು 40 ಸಾವಿರ ಕೋಟಿ ರೂ ವೆಚ್ಚ; ನೀರಾವರಿ ಯೋಜನೆಗಳ ವಿಚಾರದಲ್ಲಿ ಕೇಂದ್ರದ ಇಕ್ಕಳದಲ್ಲಿ ಸಿಲುಕಿದ್ದೇವೆ'
ವಿದ್ಯುತ್ ಬಿಲ್ ಕಟ್ಟದೇ ಇದ್ದರೆ ವಿದ್ಯುತ್ ಸರಬರಾಜು ಮಾಡಿದ ಕಂಪನಿಗಳಿಗೆ ಸುಮಾರು ಶೇ.15 ರಷ್ಟು ಬಡ್ಡಿ ಸೇರಿಸಿ ಕೊಡಬೇಕಿದೆ. ಇದರ ಬಗ್ಗೆ ವಿಧಾನಸಭೆಯಲ್ಲಿ ಉತ್ತರ ನೀಡಬೇಕಿದೆ.