ರಾಜ್ಯKPTCL ಗೆ 404 ಸಹಾಯಕ ಇಂಜಿನಿಯರ್ ನೇಮಿಸಲು ಸರ್ಕಾರಕ್ಕೆ ಹೈಕೋರ್ಟ್ ಅನುಮತಿ
ಕರ್ನಾಟಕ ರಾಜ್ಯ ವಿದ್ಯುತ್ ಪ್ರಸರಣ ನಿಗಮ ನಿಯಮಿತದಲ್ಲಿನ (ಕೆಪಿಟಿಸಿಎಲ್) 404 ಸಹಾಯಕ ಎಂಜಿನಿಯರ್ ಹುದ್ದೆಗಳ (ಎಇ) ತಾತ್ಕಾಲಿಕ ಪಟ್ಟಿಯಲ್ಲಿ ಸ್ಥಾನ ಪಡೆದಿರುವ ಅರ್ಹ ಅಭ್ಯರ್ಥಿಗಳಿಗೆ ತಾತ್ಕಾಲಿಕ ನೇಮಕಾತಿ ಆದೇಶ ವಿತರಿಸುವಂತೆ ಹೈಕೋರ್ಟ್ ಮಧ್ಯಂತರ ಆದೇಶ ಹೊರಡಿಸಿದೆ.