ಕರೋನಾ ವೈರಸ್ ಸೋಂಕನ್ನು ತಡೆಯಲು ಹೇರಲಾಗಿದ್ದ ಲಾಕ್ಡೌನ್ನಿಂದ ಆರ್ಥಿಕತೆಯ ಮೇಲೆ ಪರಿಣಾಮ ಬೀರುವುದರೊಂದಿಗೆ, ಸರ್ಕಾರದ ಆದಾಯ ಮತ್ತು ಜಿಎಸ್ಟಿ ಆದಾಯ ಸಂಗ್ರಹದ ಮೇಲೂ ಪರಿಣಾಮ ಬೀರಿದೆ.