ರಾಜ್ಯಬೆಂಗಳೂರು ಉಪನಗರ ರೈಲು ಯೋಜನೆ: 7,438 ಕೋಟಿ ರೂ ಸಾಲ ಪಡೆಯಲು ಸಂಪುಟ ಸಭೆ ಅನುಮತಿ
ಬೆಂಗಳೂರು ಉಪನಗರ ರೈಲು ಯೋಜನೆಗೆ 7,438 ಕೋಟಿ ರೂ. ಮೊತ್ತವನ್ನು ದೇಶೀಯ ಹಾಗೂ ವಿದೇಶಿ ಅಭಿವೃದ್ಧಿ ಸಂಸ್ಥೆಗಳಿಂದ ಸಾಲದ ರೂಪದಲ್ಲಿ ಪಡೆಯಲು ಹಾಗೂ ಮೂರು ಹಂತದ ಮೂರು ಮಾರ್ಗ ನಿರ್ಮಾಣಕ್ಕೆಗುರುವಾರ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ.