ರಾಜ್ಯಪಾರ್ಕಿಂಗ್ ಕಟ್ಟಡಗಳು ಖಾಸಗಿಯವರಿಗೆ ಉತ್ತೇಜನ; ಸುಮಾರು 44 ಕಿಮೀ ಉದ್ದದ ಡಬಲ್ ಡೆಕ್ಕರ್ ಬ್ರಾಂಡ್ ಬೆಂಗಳೂರಿಗೆ ಸಹಕಾರಿ: ಡಿ.ಕೆ ಶಿವಕುಮಾರ್
ಕೆ.ಆರ್ ಮಾರ್ಕೆಟ್ ಅಲ್ಲಿ ನೂತನ ಪಾರ್ಕಿಂಗ್ ಕಟ್ಟಡ ಲೋಕಾರ್ಪಣೆ ಮಾಡಿದ್ದು ಇದರ ನಿರ್ವಹಣೆಯನ್ನು ಖಾಸಗಿಯವರಿಗೆ ನೀಡಲಾಗಿದೆ. ವಾಹನ ನಿಲುಗಡೆಗೆ ಹೆಚ್ಚು ಶುಲ್ಕ ವಿಧಿಸಿಲ್ಲ. ಸುತ್ತಮುತ್ತ 1 ಕಿ.ಮೀ ಯಾರೂ ವಾಹನ ನಿಲ್ಲಿಸಬಾರದು ಎಂದು ಪೊಲೀಸರು ತಿಳಿಸಬೇಕು.