ರಾಜ್ಯಮತ್ತೆ ಕೊರೋನಾತಂಕ: ರಾಜ್ಯದಲ್ಲಿ ಇಂದು 44 ಮಂದಿಗೆ ಪಾಸಿಟಿವ್, ಪ್ರಕರಣಗಳ ಸಂಖ್ಯೆ 79ಕ್ಕೆ ಏರಿಕೆ
ದೇಶದಲ್ಲಿ ಕೋವಿಡ್ ಉಪತಳಿ ಜೆಎನ್ 1 ಪ್ರಕರಣ ಪತ್ತೆಯಾಗಿದ್ದು, ಮತ್ತೆ ಕೊರೋನಾ ಆಂತಕ ಶುರುವಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಆರೋಗ್ಯ ಇಲಾಖೆ ಅಲರ್ಟ್ ಆಗಿದ್ದು, ಟೆಸ್ಟಿಂಗ್ ಹೆಚ್ಚಿಸಲು ತೀರ್ಮಾನಿಸಿದೆ.