45
ಶಿವರಾಜ್ಕುಮಾರ್, ಉಪೇಂದ್ರ, ರಾಜ್ ಬಿ ಶೆಟ್ಟಿ ನಟನೆಯ '45' OTT ಯಲ್ಲಿ ಬಿಡುಗಡೆಗೆ ಸಜ್ಜು!
ಅರ್ಜುನ್ ಜನ್ಯ ನಿರ್ದೇಶನದ ಚಿತ್ರದ ಡಿಜಿಟಲ್ ಮತ್ತು ಸ್ಯಾಟಲೈಟ್ ಹಕ್ಕುಗಳನ್ನು ZEE ಸ್ವಾಧೀನಪಡಿಸಿಕೊಂಡಿದೆ.

ಜನರಿಗೆ ಒಳ್ಳೆಯದನ್ನು ಮಾಡಲು ರಾಜಕಾರಣಿಗಳೇ ಆಗಬೇಕಾಗಿಲ್ಲ: ನಟ ಶಿವರಾಜ್ಕುಮಾರ್
'45' ಚಿತ್ರವನ್ನು ಭಾರತದಾದ್ಯಂತ ಬಿಡುಗಡೆ ಮಾಡಲು ನಿರ್ಧರಿಸಲಾಗಿದ್ದು, ಚಿತ್ರದಲ್ಲಿ ಉಪೇಂದ್ರ, ರಾಜ್ ಬಿ ಶೆಟ್ಟಿ ಮತ್ತು ತಮಿಳು ನಟ ವಿಜಯ್ ಆಂಥೋನಿ ಕೂಡ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.
'45' ಸ್ಯಾಟಲೈಟ್ ಮತ್ತು ಡಿಜಿಟಲ್ ಹಕ್ಕು ದಾಖಲೆ ಬೆಲೆಗೆ ಮಾರಾಟ; ಜೀ ನೆಟ್ವರ್ಕ್ ತೆಕ್ಕೆಗೆ!
45 ಚಿತ್ರವು ಕ್ರಿಸ್ಮಸ್ ದಿನದಂದು ಕನ್ನಡ, ಹಿಂದಿ, ತಮಿಳು, ತೆಲುಗು ಮತ್ತು ಮಲಯಾಳಂ ಸೇರಿ ಐದು ಭಾಷೆಗಳಲ್ಲಿ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.

'Afro Tapang'ಗೆ ಶಿವಣ್ಣ, ಉಪೇಂದ್ರ ಮತ್ತು ರಾಜ್ ಬಿ ಶೆಟ್ಟಿ ಟ್ರೇಡ್ಮಾರ್ಕ್ ಡ್ಯಾನ್ಸ್, Video!
ಆನಂದ್ ಆಡಿಯೋ ಯೂಟ್ಯೂಬ್ ನಲ್ಲಿ ವಿಡಿಯೋ ಸಾಂಗ್ ಬಿಡುಗಡೆ ಮಾಡಿದೆ.
ಅರ್ಜುನ್ ಜನ್ಯ ನಿರ್ದೇಶನದ '45': ಉಪೇಂದ್ರ ಹುಟ್ಟುಹಬ್ಬಕ್ಕೆ ಐಕಾನಿಕ್ ಬೈಕ್ ಅನಾವರಣ ಮಾಡಿದ ಚಿತ್ರತಂಡ
45 ಡಿಸೆಂಬರ್ 25 ರಂದು ರಾಜ್ಯದಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದ್ದು, ನಿರ್ದೇಶನದೊಂದಿಗೆ ಅರ್ಜುನ್ ಜನ್ಯ ಅವರೇ ಸಂಗೀತ ಸಂಯೋಜಿಸಿದ್ದಾರೆ ಮತ್ತು ಸತ್ಯ ಹೆಗ್ಡೆ ಅವರ ಛಾಯಾಗ್ರಹಣವಿದೆ.

ಶಿವರಾಜ್ಕುಮಾರ್, ಉಪೇಂದ್ರ, ರಾಜ್ ಬಿ ಶೆಟ್ಟಿ ನಟನೆಯ ಬಹುನಿರೀಕ್ಷಿತ '45' ಬಿಡುಗಡೆ ದಿನಾಂಕ ಘೋಷಣೆ
ಬಹು ತಾರಾಗಣವನ್ನು ಹೊಂದಿರುವ '45' ಚಿತ್ರವು ಅರ್ಜುನ್ ಜನ್ಯ ಅವರ ನಿರ್ದೇಶನದ ಮೊದಲ ಚಿತ್ರವಾಗಿದೆ. ಸೂರಜ್ ಪ್ರೊಡಕ್ಷನ್ಸ್ ಬ್ಯಾನರ್ ಅಡಿಯಲ್ಲಿ ರಮೇಶ್ ರೆಡ್ಡಿ ಈ ಚಿತ್ರವನ್ನು ನಿರ್ಮಿಸಿದ್ದಾರೆ.

ಅರ್ಜುನ್ ಜನ್ಯ ನಿರ್ದೇಶನದ '45' ನಲ್ಲಿ ಶಿವಣ್ಣ, ಉಪೇಂದ್ರ, ರಾಜ್ ಬಿ ಶೆಟ್ಟಿ ಜೊತೆಯಾದ ಉಗಾಂಡಾದ 'ಘೆಟ್ಟೋ ಕಿಡ್ಸ್'
ಹಾಡಿನ ಗಾತ್ರ ತುಂಬಾ ದೊಡ್ಡದಾಗಿದೆ. ಇದರ ಚಿತ್ರೀಕರಣಕ್ಕಾಗಿ ನಿರ್ಮಾಣ ಸಂಸ್ಥೆ 2.5 ಕೋಟಿ ರೂ.ಗಳಿಗೂ ಹೆಚ್ಚು ಹಣವನ್ನು ಮೀಸಲಿಟ್ಟಿದೆ.

45: 'ಶಿವಂ ಶಿವಂ ಸನಾತನಂ' ಹಾಡು ಬಿಡುಗಡೆ; ನನ್ನ ಧ್ವನಿ ಎಲ್ಲಾ ಕಡೆ ತಲುಪಬೇಕು- ಶಿವರಾಜ್ ಕುಮಾರ್
ಕಳೆದ ವರ್ಷವೇ ಕನ್ನಡ ವರ್ಸನ್ ಡಬ್ಬಿಂಗ್ ಪೂರ್ಣಗೊಳಿಸಿದ್ದು, ಈಗ ತಮಿಳು ವರ್ಶನ್ ಕೆಲಸದಲ್ಲಿ ತೊಡಗಿಸಿಕೊಂಡಿದ್ದೇನೆ.

ಕನ್ನಡದ ಮತ್ತೊಂದು ಪ್ಯಾನ್ ಇಂಡಿಯಾ ಸಿನಿಮಾ: ಮುಂಬೈಯಲ್ಲಿ ಬಹುನಿರೀಕ್ಷಿತ '45' ಟೀಸರ್ ಅನಾವರಣ!
ಟೀಸರ್ ಬಿಡುಗಡೆ ಸಮಾರಂಭ ಜನರಿಂದ ತುಂಬಿತ್ತು. ಮಾಧ್ಯಮಗಳು ಮತ್ತು ಅಭಿಮಾನಿಗಳು ಟೀಸರ್ನ ಭವ್ಯತೆ, ದೃಶ್ಯ ವೈಭವವನ್ನು ಶ್ಲಾಘಿಸಿವೆ. ವಿಷುಯಲ್ ಎಫೆಕ್ಟ್ ಹಾಗೂ ಅತ್ಯುತ್ತಮ ಅಭಿನಯಕ್ಕೆ ಚಪ್ಪಾಳೆಯ ಸುರಿಮಳೆಯಾಯಿತು.

