ರಾಜಕೀಯಮೊದಲ ಪಟ್ಟಿ ಸಿದ್ದವಾದ್ರೂ ತಪ್ಪಿಲ್ಲ ಕಾಂಗ್ರೆಸ್ ಗೆ ಸಂಕಷ್ಟ: 40-45 ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆಗೆ ಮುಂದುವರಿದ ಹಗ್ಗಜಗ್ಗಾಟ!
ಮುಂಬರುವ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಈಗಾಗಲೇ 125 ರಿಂದ 130 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಅಂತಿಮಗೊಳಿಸಿದೆ, ಆದರೆ ಎಲ್ಲಾ 224 ಕ್ಷೇತ್ರಗಳಿಗೂ ಸೂಕ್ತ ಅಭ್ಯರ್ಥಿಗಳ ಆಯ್ಕೆ ಮಾಡುವ ಸಂಬಂಧ ಕೈ ಪಕ್ಷಕ್ಕೆ ಸಂಕಷ್ಟ ಎದುರಾಗಿದೆ.