ರಾಜ್ಯಬಳ್ಳಾರಿ: ಸಿದ್ದಾಪುರ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ 45 ಮಂದಿ ಆಸ್ಪತ್ರೆಗೆ ದಾಖಲು
ಮೂರು ದಿನಗಳ ಹಿಂದೆ ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ಸಿದ್ದಾಪುರ ಗ್ರಾಮದಲ್ಲಿ ಕಲುಷಿತ ನೀರು ಕುಡಿದು 45 ಗ್ರಾಮಸ್ಥರು ಆಸ್ಪತ್ರೆಗೆ ದಾಖಲಾಗಿದ್ದು, ನಾಲ್ವರ ಸ್ಥಿತಿ ಗಂಭೀರವಾಗಿದೆ. ಜಿಲ್ಲಾಡಳಿತ ಗ್ರಾಮಕ್ಕೆ ದೌಡಾಯಿಸಿ ಅಗತ್ಯ ಕ್ರಮ ಕೈಗೊಳ್ಳುತ್ತಿದೆ.