ದೇಶಕೇಂದ್ರ ಸರ್ಕಾರದ ಮಧ್ಯಸ್ಥಿಕೆಯಿಂದ ಕುವೈತ್ ನಿಂದ ಮೃತದೇಹಗಳನ್ನು ತರಲು ಸಾಧ್ಯವಾಯಿತು: ಕೇರಳ ಸಿಎಂ ಪಿಣರಾಯಿ ವಿಜಯನ್
ಕುವೈತ್ನಲ್ಲಿ ಅಗ್ನಿ ಅವಘಡದಲ್ಲಿ ಬಲಿಯಾದ 45 ಭಾರತೀಯರ ಪಾರ್ಥಿವ ಶರೀರವನ್ನು ಕೊಚ್ಚಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬರಮಾಡಿಕೊಂಡು ಸಕಲ ಸರ್ಕಾರಿ ಗೌರವಗಳನ್ನು ಸಲ್ಲಿಸಿ ಇಂದು ಶುಕ್ರವಾರ ಕುಟುಂಬಸ್ಥರಿಗೆ ಹಸ್ತಾಂತರಿಸಲಾಯಿತು.