ದೇಶಮಣಿಪುರದಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್: 45 ಮಂದಿಗೆ ಗಾಯ!
ಮಣಿಪುರದಲ್ಲಿ ಜುಲೈ ನಲ್ಲಿ ಅಪಹರಣಕ್ಕೆ ಒಳಗಾಗಿ ವಿದ್ಯಾರ್ಥಿಗಳು ಸಾವನ್ನಪ್ಪಿದ್ದನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಪೊಲೀಸರು ಲಾಠಿ ಪ್ರಹಾರ ನಡೆಸಿದ್ದು, 45 ವಿದ್ಯಾರ್ಥಿಗಳಿಗೆ ತೀವ್ರವಾಗಿ ಗಾಯಗೊಂಡಿದ್ದಾರೆ.