ದೇಶರಸ್ತೆಯಲ್ಲಿ ಸಿಕ್ಕ 45 ಲಕ್ಷ ರೂಪಾಯಿ ಠಾಣೆಗೆ ಹಸ್ತಾಂತರಿಸಿ ಪ್ರಾಮಾಣಿಕತೆ ಮೆರೆದ ಟ್ರಾಫಿಕ್ ಪೊಲೀಸ್!
ಛತ್ತೀಸ್ಗಢದ ರಾಜಧಾನಿ ರಾಯ್ಪುರದಲ್ಲಿ ಶನಿವಾರ ಟ್ರಾಫಿಕ್ ಪೊಲೀಸ್ ಅಧಿಕಾರಿಯೊಬ್ಬರು 45 ಲಕ್ಷ ಇರುವ ಬ್ಯಾಗನ್ನು ಸ್ಥಳೀಯ ಪೊಲೀಸ್ ಠಾಣೆಗೆ ಹಸ್ತಾಂತರಿಸುವ ಮೂಲಕ ಪ್ರಾಮಾಣಿಕತೆಯನ್ನು ಪ್ರದರ್ಶಿಸಿದ್ದಾರೆ ಎಂದು ಹೇಳಿದ್ದಾರೆ.