ದೇಶದೆಹಲಿ ವಿಮಾನ ನಿಲ್ದಾಣದಲ್ಲಿ 45 ಪಿಸ್ತೂಲ್ಗಳನ್ನು ಹೊಂದಿದ್ದ ಭಾರತೀಯ ದಂಪತಿ ಬಂಧನ
ದೆಹಲಿಯ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 45 ಪಿಸ್ತೂಲ್ಗಳನ್ನು ಹೊತ್ತಿದ್ದ ಇಬ್ಬರು ಭಾರತೀಯರನ್ನು ಕಸ್ಟಮ್ಸ್ ಅಧಿಕಾರಿಗಳು ಬುಧವಾರ ಬಂಧಿಸಿದ್ದಾರೆ. ಬಂದೂಕುಗಳು ನಿಜವೇ ಅಥವಾ ಅಲ್ಲವೇ ಎಂಬುದನ್ನು...