ರಾಜ್ಯಉಚಿತ ವಿದ್ಯುತ್: ಗೃಹಜ್ಯೋತಿ ಯೋಜನೆಗೆ ಇಂದು 11,17,208 ಗ್ರಾಹಕರು ನೋಂದಣಿ
ರಾಜ್ಯ ಸರ್ಕಾರದ ಐದು ಗ್ಯಾರಂಟಿಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆ ಅಡಿ ಉಚಿತ ವಿದ್ಯುತ್ ಗೆ ನೋಂದಣಿ ಮಾಡಿಸಿಕೊಳ್ಳುವವರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಶನಿವಾರ ಒಂದೇ ದಿನ ಬರೋಬ್ಬರಿ 11,17,208 ಗ್ರಾಹಕರು...