ರಾಜ್ಯತಿರುಪತಿ ತಿಮ್ಮಪ್ಪನ ವಿಶೇಷ ದರ್ಶನ ಕೊಡಿಸುವುದಾಗಿ ಬೆಂಗಳೂರಿನ ಉದ್ಯಮಿಗೆ 45 ಲಕ್ಷ ವಂಚಿಸಿದ ಭೂಪರು!
75 ವರ್ಷದ ಉದ್ಯಮಿಯೊಬ್ಬರಿಗೆ ತಿರುಪತಿ ತಿಮ್ಮಪ್ಪನ ವಿಶೇಷ ದರ್ಶನ ಹಾಗೂ ದೇವರ ವಿಗ್ರಹದ ಮೇಲೆ ಹೊದಿಸಲಾದ ಬಟ್ಟೆಗಳನ್ನು ಕೊಡಿಸುವುದಾಗಿ ಹೇಳಿ ಬರೋಬ್ಬರಿ 45 ಲಕ್ಷ ರೂಪಾಯಿ ವಂಚಿಸಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.