ದೇಶ45 ವರ್ಷಗಳಲ್ಲಿಯೇ ನಿರುದ್ಯೋಗ ಪ್ರಮಾಣ ಸಾರ್ವಕಾಲಿಕ ಮಟ್ಟಕ್ಕೆ ಏರಿಕೆ: ರಾಹುಲ್ ಗಾಂಧಿ
ದೇಶದಲ್ಲಿ 45 ವರ್ಷಗಳಲ್ಲಿಯೇ ನಿರುದ್ಯೋಗ ಸಾರ್ವಕಾಲಿಕ ಮಟ್ಟಕ್ಕೆ ಏರಿಕೆಯಾಗಿದ್ದು,ಯುವಜನರ ಭವಿಷ್ಯವನ್ನು ಬಲಪಡಿಸುವುದು ಮತ್ತು ದೇಶದ ಯುವಕರ ಮನಸ್ಸಿನಲ್ಲಿ ಸಕಾರಾತ್ಮಕತೆಯನ್ನು ತರುವುದು ಕಾಂಗ್ರೆಸ್ ಪಕ್ಷದ ಕರ್ತವ್ಯ .