45 ಸಿನಿಮಾ

'45' ಟ್ರೇಲರ್ ಹೈಲೈಟ್: ಯಾರು ಈ ಹೆಣ್ಣು?
‘45’ ಸಿನಿಮಾ ಬಗ್ಗೆ ಸಾಕಷ್ಟು ನಿರೀಕ್ಷೆ ಇದೆ. ಈ ಚಿತ್ರದ ಮೂಲಕ ಸಂಗೀತ ಸಂಯೋಜಕ ಅರ್ಜುನ್ ಜನ್ಯ ಅವರು ಡೈರೆಕ್ಟರ್ ಆಗಿದ್ದಾರೆ.

'45' ಸಿನಿಮಾ ಟೀಸರ್ ಅನಾವರಣ: ಶಿವಣ್ಣ-ಉಪೇಂದ್ರ ಮುಂದೆ ರಾಜ್ ಬಿ ಶೆಟ್ಟಿ ಕರಾಟೆ ಪ್ರದರ್ಶನ!
ಅವರೊಟ್ಟಿಗೆ ತಮಾಷೆಯ ದನಿಯಲ್ಲಿ ಮಂಗಳೂರು ಶೈಲಿಯ ಕನ್ನಡದಲ್ಲಿ ಮಾತನಾಡುವ ರಾಜ್ ಬಿ ಶೆಟ್ಟಿ, ರೌಡಿಗಳು ಚಾಕು ತೆಗೆದು ಹೆದರಿಸಲು ಪ್ರಯತ್ನಿಸಿದಾಗ ‘ನನ್ನ ಮೈಮುಟ್ಟುವ ಪ್ರಯತ್ನ ಮಾಡಬೇಡಿ, ನಮ್ಮಣ್ಣ ನಾನು ಚಿಕ್ಕವನಿದ್ದಾಗ ಕರಾಟೆ ಕ್ಲಾಸ್ಗೆ ಕಳಿಸಿದ್ದ’ ಎನ್ನುತ್ತಾ ಕರಾಟೆ ಪ್ರತಿಭೆ ಪ್ರದರ್ಶಿಸಲು ಮುಂದಾಗುತ್ತಾರೆ.

'45' ಸಿನಿಮಾ ಆಡಿಯೋ ಹಕ್ಕು ಆನಂದ್ ಆಡಿಯೋ ಪಾಲು: ದಾಖಲೆ ಬೆಲೆಗೆ ಖರೀದಿ!
ಸೂರಜ್ ಪ್ರೊಡಕ್ಷನ್ಸ್ ಬ್ಯಾನರ್‌ನಲ್ಲಿ ಶ್ರೀಮತಿ ಉಮಾ ರಮೇಶ್ ರೆಡ್ಡಿ ಈ ಸಿನಿಮಾ ನಿರ್ಮಿಸುತ್ತಿದ್ದಾರೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ನಿರ್ಮಾಣವಾಗಿರುವ ಈ ಸಿನಿಮಾದಲ್ಲಿ ಶಿವರಾಜ್‌ಕುಮಾರ್, ಉಪೇಂದ್ರ ಮತ್ತು ರಾಜ್ ಬಿ ಶೆಟ್ಟಿ ಮುಖ್ಯಭೂಮಿಕೆಯಲ್ಲಿದ್ದಾರೆ.

'45' ಮನರಂಜನಾತ್ಮಕ ಸಿನಿಮಾ, ಇಂಟ್ರಸ್ಟಿಂಗ್ ವಿಷಯ ರಿವೀಲ್ ಮಾಡಿದ ಶಿವಣ್ಣ
ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಚೊಚ್ಚಲ ನಿರ್ದೇಶನದ 45 ಸಿನಿಮಾ ಚಿತ್ರೀಕರಣ ಮೈಸೂರಿನಲ್ಲಿ ಪ್ರಾರಂಭವಾಯಿತು. ಚಿತ್ರರಂಗದ ಪ್ರಮುಖ ಕಲಾವಿದರು, ತಂತ್ರಜ್ಞರು, ಗಣ್ಯರು ಪಾಲ್ಗೊಂಡಿದ್ದ ಮುಹೂರ್ತದಲ್ಲಿ ಚಿತ್ರೀಕರಣದ ಮೊದಲ ಶಾಟ್‌ಗೆ ಗೀತಾ ಶಿವರಾಜಕುಮಾರ್ ಕ್ಲಾಪ್ ಮಾಡಿದರು.

ಅರ್ಜುನ್ ಜನ್ಯ ನಿರ್ದೇಶನದ ಶಿವಣ್ಣ ನಟನೆಯ '45' ಸಿನಿಮಾಗೆ ಕಿರುತೆರೆ ನಟಿ ಕೌಸ್ತುಭ ನಾಯಕಿ!
ಅರ್ಜುನ್ ಜನ್ಯ, ಉಪೇಂದ್ರ, ರಾಜ್ ಬಿ ಶೆಟ್ಟಿ ಕಾಂಬಿನೇಷನ್ `45′ ಚಿತ್ರಕ್ಕೆ ನಾಯಕಿಯ ಎಂಟ್ರಿಯಾಗಿದೆ. ಕಿರುತೆರೆಯಲ್ಲಿ ಮೋಡಿ ಮಾಡಿರುವ ಕೌಸ್ತುಭ ಮಣಿ ಹೀರೋಯಿನ್ ಆಗಿ ಸೆಲೆಕ್ಟ್ ಆಗಿದ್ದಾರೆ.

ಶಿವರಾಜಕುಮಾರ್- ಉಪೇಂದ್ರ ಅಭಿನಯದ '45' ಚಿತ್ರದಲ್ಲಿ ರಾಜ್ ಬಿ. ಶೆಟ್ಟಿ!
ಅರ್ಜುನ್ ಜನ್ಯ ಇದೇ ಮೊದಲ ಬಾರಿಗೆ ನಿರ್ದೇಶನ ಮಾಡುತ್ತಿರುವ ಸಿನಿಮಾದಲ್ಲಿ ಈಗಾಗಲೇ ಶಿವರಾಜ್ ಕುಮಾರ್ ಹಾಗೂ ಉಪೇಂದ್ರ ನಟಿಸುತ್ತಿದ್ದಾರೆ. ಈಗ ಬಂದಿರುವ ಹೊಸ ಅಪ್ ಡೇಟ್ ಎಂದರೆ ಈ ಸಿನಿಮಾದಲ್ಲಿ ರಾಜ್ ಬಿ ಶೆಟ್ಟಿ ಕೂಡ ನಟಿಸುತ್ತಿದ್ದಾರೆ.

