ದೇಶಕರ್ತವ್ಯಕ್ಕೆ ಹಾಜರಾಗಲು 450 ಕಿ.ಮೀ ನಡೆದು ಕ್ರಮಿಸಿದ ಪೊಲೀಸ್ ಪೇದೆ!
ಕೊರೋನಾ ವೈರಸ್ ನಿಂದ ದೇಶಾದ್ಯಂತ ಲಾಕ್ ಡೌನ್ ಇದ್ದು, ಅನೇಕ ಅಧಿಕಾರಿಗಳು, ಸಾರ್ವಜನಿಕ ಕ್ಷೇತ್ರದಲ್ಲಿರುವವರು ತಮ್ಮ ಕರ್ತವ್ಯಕ್ಕೆ ಆದ್ಯತೆ ನೀಡುತ್ತಿದ್ದಾರೆ. ಅಂತೆಯೇ ಪೊಲೀಸ್ ಪೇದೆಯೊಬ್ಬರು ಕರ್ತವ್ಯಕ್ಕೆ ಹಾಜರಾಗಲು ಕಾನ್ಪುರದಿಂದ ಜಬಲ್ಪುರಕ್ಕೆ 450 ಕಿ.ಮೀ ನಡೆದುಬಂದಿದ್ದಾರೆ.