ಸಿನಿಮಾ ಸುದ್ದಿಸುದೀಪ್ ಅಭಿಮಾನಿಗಳಿಗೆ ಗುಡ್ ನ್ಯೂಸ್: 'ಕಬಾಲಿ' ನಿರ್ಮಾಪಕರ ಜೊತೆ ಕಿಚ್ಚನ 46ನೇ ಸಿನಿಮಾ!
ವಿಕ್ರಾಂತ್ ರೋಣ ನಂತರ ಮುಂದಿನ ಸಿನಿಮಾ ಯಾವುದು ಎಂದು ಕಿಚ್ಚ ಸುದೀಪ್ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದರು. ಈ ಸಂಬಂಧ ಹೊಸ ಅಪ್ ಡೇಟ್ ಸಿಕ್ಕಿದ್ದು, ಸುದೀಪ್ ಅಭಿಮಾನಿಗಳು ಥ್ರಿಲ್ ಆಗಿದ್ದಾರೆ.