ದೇಶರಾಜಸ್ಥಾನ: ಭಾರತ-ಪಾಕ್ ಗಡಿಯಲ್ಲಿ ಬಿಎಸ್ಎಫ್ ನಿಂದ 4.7 ಕೆಜಿ ಡ್ರಗ್ಸ್ ಜಪ್ತಿ
ರಾಜಸ್ಥಾನದ ಶ್ರೀ ಗಂಗಾನಗರ ಜಿಲ್ಲೆಯ ಭಾರತ-ಪಾಕಿಸ್ತಾನ ಗಡಿ ಬಳಿ 4.7 ಕೆಜಿ ಡ್ರಗ್ಸ್ ಇದ್ದ ಐದು ಪ್ಯಾಕೆಟ್ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಗಡಿ ಭದ್ರತಾ ಪಡೆ ಮೂಲಗಳು ಬುಧವಾರ ತಿಳಿಸಿವೆ. ಪ್ಯಾಕೆಟ್ಗಳು ಪತ್ತೆಯಾದ ಕರಣ್ಪುರದ...