ದೇಶಪಾಕಿಸ್ತಾನದ 48 ಗಂಟೆಗಳ ಪ್ಲಾನ್ 8 ಗಂಟೆಯಲ್ಲೇ ಉಡೀಸ್ ಆಗಿ ಮಂಡಿಯೂರಿತು: CDS ಜನರಲ್ ಅನಿಲ್ ಚೌಹಾಣ್; Video
ಎರಡು ದಿನಗಳಲ್ಲಿ ಭಾರತ ಮಂಡಿಯೂರುವಂತೆ ಮಾಡುವ ಉದ್ದೇಶದಿಂದ ಪಾಕಿಸ್ತಾನವು ಅನೇಕ ಸಂಘಟಿತ ದಾಳಿಗಳನ್ನು ಪ್ರಾರಂಭಿಸಿತ್ತು. 48 ಗಂಟೆಗಳಲ್ಲಿ ಭಾರತವನ್ನು ಮಂಡಿಯೂರುವಂತೆ ಮಾಡುವ ಉದ್ದೇಶದಿಂದ ಅನೇಕ ಕಡೆಗಳಲ್ಲಿ ದಾಳಿ ಮಾಡಿತ್ತು