ಒಡಿಶಾದ ಬಾಲಸೋರ್ನಲ್ಲಿ ಶುಕ್ರವಾರ ಸಂಭವಿಸಿದ ತ್ರಿವಳಿ ರೈಲುಗಳ ಭೀಕರ ಅಪಘಾತದಲ್ಲಿ 288 ಜನ ಸಾವನ್ನಪ್ಪಿದ್ದು, ದುರಂತದ ನಂತರ ದಕ್ಷಿಣ ಮತ್ತು ಆಗ್ನೇಯ ರೈಲ್ವೆ ವಲಯಗಳಲ್ಲಿ ಸುಮಾರು 48 ರೈಲುಗಳನ್ನು ರದ್ದುಗೊಳಿಸಲಾಗಿದೆ...