ರಾಜ್ಯದಲ್ಲಿ ಕೊರೋನಾ ಆರ್ಭಟ ಮುಂದುವರೆದಿದ್ದು, ಶನಿವಾರ ಬರೋಬ್ಬರಿ 17,489 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 11,41,998ಕ್ಕೆ ಏರಿಕೆಯಾಗಿದೆ.