ರಾಜಕೀಯಜೆಡಿಎಸ್ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ: ಟಿಕೆಟ್ ಘೋಷಣೆಗೂ ಮುನ್ನವೇ ಸ್ವರೂಪ್ಗೆ ಬಿ ಫಾರಂ
ಮೇ 10 ರಂದು ನಡೆಯಲಿರುವ ವಿಧಾನಸಭೆ ಚುನಾವಣೆಗೆ ಜೆಡಿಎಸ್ ತನ್ನ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಶುಕ್ರವಾರ ಬಿಡುಗಡೆ ಮಾಡಿದ್ದು, ತೀವ್ರ ಕುತೂಹಲ ಕೆರಳಿಸಿದ್ದ ಹಾಸನ ಕ್ಷೇತ್ರದಲ್ಲಿ ಭವಾನಿ ರೇವಣ್ಣ ಅವರಿಗೆ ಟಿಕೆಟ್ ಕೈತಪ್ಪಿದೆ.