ದೇಶಪಿಎಂ ಮೋದಿಗೆ ಬಹಿರಂಗ ಪತ್ರ: 49 ಗಣ್ಯರ ವಿರುದ್ಧದ ದೇಶದ್ರೋಹ ಪ್ರಕರಣ ಮುಚ್ಚಲು ಬಿಹಾರ ಪೊಲೀಸರು ಆದೇಶ
ಗುಂಪು ಹಲ್ಲೆಗೆ ಸಂಬಂಧಿಸಿದಂತೆ ಧ್ವನಿ ಎತ್ತಿ ಮಧ್ಯಸ್ಥಿಕೆಗೆ ಒತ್ತಾಯಿಸಿ ಪ್ರಧಾನಿ ನರೇಂದ್ರ ಮೋದಿಗೆ ಬಹಿರಂಗವಾಗಿ ಪತ್ರ ಬರೆದಿದ್ದ 49 ಗಣ್ಯರ ವಿರುದ್ಧ ದಾಖಲಾಗಿದ್ದ ದೇಶದ್ರೋಹ ಪ್ರಕರಣವನ್ನು ಮುಚ್ಚಲು ಬಿಹಾರದ ಮುಜಾಫರ್ ಪುರ್ ಪೊಲೀಸರು ಆದೇಶಿಸಿದ್ದಾರೆ