ರಾಜ್ಯಕಲ್ಯಾಣ ಕರ್ನಾಟಕ ಮಂದಿಗೆ ಸಿಹಿ ಸುದ್ದಿ: ಅಗ್ನಿಶಾಮಕ ಇಲಾಖೆಯಲ್ಲಿ 490 ಹುದ್ದೆಗಳ ನೇಮಕಾತಿಗೆ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ
ರಾಜ್ಯದ ಭವಿಷ್ಯದ ಅಗತ್ಯಗಳಿಗೆ ಅನುಗುಣವಾಗಿ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಸಾಮರ್ಥ್ಯವನ್ನು ಮತ್ತಷ್ಟು ಬಲಪಡಿಸುವಂತೆ ಇದಕ್ಕೆ ನೇಮಕಾತಿಯನ್ನು ಮಾಡುವಂತೆ ಕರ್ನಾಟಕ ಅಗ್ನಿಶಾಮಕ ಹಾಗೂ ತುರ್ತು ಸೇವೆಗಳ ಇಲಾಖೆಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಿರ್ದೇಶನ ನೀಡಿದ್ದಾರೆ.