4arrest

ಹೊಸಕೋಟೆ ವೃದ್ಧ ದಂಪತಿ ಕೊಲೆ ಪ್ರಕರಣ: ಆಸ್ತಿಗಾಗಿ ಮಗ, ಸೊಸೆ ಮೊಮ್ಮಕ್ಕಳಿಂದ ಹತ್ಯೆ, ಅಪ್ರಾಪ್ತ ಸೇರಿ ನಾಲ್ವರ ಬಂಧನ
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಸೂಲಿಬೆಲೆಯಲ್ಲಿ ನಡೆದಿದ್ದ ಜೋಡಿ ಕೊಲೆ ಪ್ರಕರಣವನ್ನು ಬೇಧಿಸಿರುವ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ.

ಓಯೋ ರೂಮ್ಗಳಲ್ಲಿ ಹಿಡನ್ ಕ್ಯಾಮೆರಾ ಇಟ್ಟು ಜೋಡಿಗಳ ಖಾಸಗಿ ವಿಡಿಯೋ ರೆಕಾರ್ಡ್: 4 ಆರೋಪಿಗಳ ಬಂಧನ
ಓಯೋ ಹೋಟೆಲ್ ರೂಮ್ಗಳಲ್ಲಿ ಸಿಕ್ರೇಟ್ ಕ್ಯಾಮೆರಾ ಅಳವಡಿಸಿ ಜೋಡಿಗಳ ಖಾಸಗಿ ವೀಡಿಯೋ ರೆಕಾರ್ಡ್ ಬ್ಲ್ಯಾಕ್ ಮೇಲೆ ಮಾಡುತ್ತಿದ್ದ ನಾಲ್ವರು ಖದೀಮರು ಇದೀಗ ಪೊಲೀಸರ ಅತಿಥಿಯಾಗಿದ್ದಾರೆ.

