4G

4G, 5G ತರಂಗಾಂತರ ಹಂಚಿಕೆಗಾಗಿ ಬಿಎಸ್ಎನ್ಎಲ್ ಗೆ 89,047 ಕೋಟಿ ರೂ. ಪ್ಯಾಕೇಜ್ ಗೆ ಕೇಂದ್ರ ಸಂಪುಟ ಅಸ್ತು
ಒಟ್ಟು 89,047 ಕೋಟಿ ರೂ.ಗಳ ಬಿಎಸ್ಎನ್ಎಲ್ ನ ಮೂರನೇ ಪುನರುಜ್ಜೀವನ ಪ್ಯಾಕೇಜ್‌ಗೆ ಕೇಂದ್ರ ಸಚಿವ ಸಂಪುಟ ಬುಧವಾರ ಅನುಮೋದನೆ ನೀಡಿದೆ.

ವರ್ಷದ ಬಳಿಕ ಜಮ್ಮು ಮತ್ತು ಕಾಶ್ಮೀರದ ಎರಡು ಜಿಲ್ಲೆಗಳಲ್ಲಿ 4ಜಿ ಇಂಟರ್ನೆಟ್ ಸೇವೆ ಪುನರಾರಂಭ
ವರ್ಷದ ಬಳಿ ಜಮ್ಮು ಮತ್ತು ಕಾಶ್ಮೀರದಲ್ಲಿ ಭಾನುವಾರ ರಾತ್ರಿ ಗಂದೇರ್ಬಲ್ ಮತ್ತು ಉಧಂಪುರ್ ಜಿಲ್ಲೆಗಳಲ್ಲಿ ಪ್ರಾಯೋಗಿಕ ಆಧಾರದ ಮೇಲೆ ಹೈ-ಸ್ಪೀಡ್ ಮೊಬೈಲ್ ಇಂಟರ್ನೆಟ್ ಸೇವೆಗಳನ್ನು ಪುನಃಸ್ಥಾಪಿಸಲಾಗಿದೆ ಎಂದು ವರದಿಗಳಿಂದ ತಿಳಿದುಬಂದಿದೆ.

ಹದಗೆಟ್ಟ ಸಂಬಂಧ: 4ಜಿಗೆ ಚೀನಾ ಉಪಕರಣ ಬಳಸದಂತೆ ಬಿಎಸ್ಎನ್ಎಲ್'ಗೆ ಕೇಂದ್ರ ಸೂಚನೆ?
ಲಡಾಖ್ ಗಡಿಯಲ್ಲಿ ಭಾರತದ ಯೋಧರನ್ನು ಚೀನಾ ಹತ್ಯೆಗೈದ ಬೆನ್ನಲ್ಲೇ, ಬಿಎಸ್ಎನ್ಎಲ್ ಜಾಲವನ್ನು 4ಜಿಗೆ ಉನ್ನತೀಕರಿಸುವ ಪ್ರಕ್ರಿಯೆಯಲ್ಲಿ ಚೀನಾ ಸಲಕರಣೆಗಳನ್ನು ಬಳಕೆ ಮಾಡದಂತೆ ಕೇಂದ್ರ ಸರ್ಕಾರ ಸೂಚಿಸಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

4 ಹುಡುಗಿಯರ ಚೆಲ್ಲಾಟ '4ಜಿ' ಚಿತ್ರದ ಟ್ರೈಲರ್
ಮಾಡ್ರನ್ ಕಲ್ಚರ್ ಫಾಲೋ ಮಾಡುವ ನಾಲ್ಕು ಹುಡುಗಿಯರು ಸೆಕ್ಸ್ ಜೀವನ ಅನುಭವಿಸಲು ಗೋವಾಕ್ಕೆ ತೆರಳಿದಾಗ ಅಲ್ಲಿ ಎದುರಾಗುವ ಸಮಸ್ಯೆಗಳ ಕುರಿತಾದ ಚಿತ್ರ 4ಜಿ. ಸದ್ಯ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ.

4ಜಿ ಸೇವೆ ಪ್ರಾರಂಭಕ್ಕೆ ಬಿಎಸ್ಎನ್ಎಲ್ ಸಿದ್ದತೆ, ಶೀಘ್ರದಲ್ಲೇ ಗ್ರಾಹಕರಿಗೆ ವೀಡಿಯೊ ಕರೆ ಸೌಲಭ್ಯ
ತನ್ನ ಪ್ರತಿಸ್ಪರ್ಧಿ ಸಂಸ್ಥೆಗಲಾದ ರಿಲಯನ್ಸ್ ಜಿಯೋ, ಏರ್‌ಟೆಲ್, ವೊಡಾಫೋನ್ ಗಳಿಂದ ಗ್ರಾಹಕರನ್ನು ಪುನಃ ತನ್ನತ್ತ ಸೆಳೆದುಕೊಳ್ಳಲು ಬಿಎಸ್‌ಎನ್‌ಎಲ್ ಮುಂದಾಗಿದ್ದು ಈ ನಿಟ್ಟಿನಲ್ಲಿ ’ತನ್ನ 4ಜಿ ಸೇವೆಯನ್ನು ದೇಶಾದ್ಯಂತ ವಿಸ್ತರಿಸಲು ತೀರ್ಮಾನಿಸಿದೆ.

ಡಿ.1 ರಿಂದ ರಿಲಯನ್ಸ್ ಕಮ್ಯೂನಿಕೇಶನ್ ನ 2ಜಿ ಸೇವೆಗಳು ಸ್ಥಗಿತ
ಅನಿಲ್ ಅಂಬಾನಿ ಒಡೆತನದ ರಿಲಯನ್ಸ್ ಕಮ್ಯೂನಿಕೇಶನ್ 2ಜಿ ಕರೆ ಸೇವೆ ಡಿಸೆಂಬರ್ 1ರಿಂದ ಸ್ಥಗಿತಗೊಳ್ಳಲಿದೆ.

4ಜಿ ಆ್ಯಪಲ್ ಸಿಂಹ ಪಾಲು
ದೇಶದಲ್ಲಿನ ಎಲ್ಲ ಪ್ರಮುಖ ತರಂಗಾಂತರಗಳಲ್ಲಿ 4ಜಿ ಸಂಪರ್ಕ ಸಾಧ್ಯವಿರುವ 14.8 ದಶಲಕ್ಷ ಮೊಬೈಲ್‍ಗಳ ಪೈಕಿ ಆ್ಯಪಲ್ ಸಿಂಹಪಾಲು ಹೊಂದಿದೆ ಎಂದು ನೋಕಿಯಾ ನೆಟ್‍ವಕ್ರ್ಸ್‍ನ ಅಧ್ಯಯನ ಹೇಳಿದೆ...

ಎರಡನೇ ತ್ರೈಮಾಸಿಕ: ಏರ್ ಟೆಲ್ ಸಂಸ್ಥೆ ನಿವ್ವಳ ಲಾಭ ಶೇ.10 ರಷ್ಟು ಏರಿಕೆ
ಅತಿ ಹೆಚ್ಚು ಮೊಬೈಲ್ ಗ್ರಾಹಕರನ್ನು ಹೊಂದಿರುವ ಭಾರತಿ ಏರ್ ಟೆಲ್ ಸಂಸ್ಥೆ ಎರಡನೇ ತ್ರೈಮಾಸಿಕದಲ್ಲಿ ಶೇ.10 ರಷ್ಟು ನಿವ್ವಳ ಲಾಭ ಗಳಿಸಿದೆ.

ಐಫೋನ್‍ಗೆ ಏರ್‍ಟೆಲ್ 4ಜಿ ಡಾಟಾ ಉಚಿತ
ದೂರಸಂಪರ್ಕ ಸೇವಾ ಕಂಪನಿ ಏರ್‍ಟೆಲ್ ಮಳಿಗೆಗಳಲ್ಲಿ ಅಕ್ಟೋಬರ್ 16ರಿಂದ ಐಫೋನ್ 6ಎಸ್ ಮತ್ತು 6ಎಸ್ ಪ್ಲಸ್ ಸಿಗಲಿದೆ. ಫೋನ್...

