4killed

ನಿಂತಿದ್ದ ಲಾರಿಗೆ ಕಾರು ಡಿಕ್ಕಿ: ಗ್ರಾಮೀಣಾಭಿವೃದ್ಧಿ ಸಚಿವರ ಪುತ್ರಿ ಸೇರಿ ನಾಲ್ವರ ದುರ್ಮರಣ; ಡಿಕ್ಕಿಯ ತೀವ್ರತೆಗೆ ನಜ್ಜುಗುಜ್ಜಾದ ಕಾರು!
ಈ ಘಟನೆಯು ಮಧ್ಯರಾತ್ರಿಯ ನಂತರ ನಡೆದಿದೆ. ಕಾರು ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಟ್ರಕ್‌ಗೆ ವೇಗವಾಗಿ ಬಂದು ಡಿಕ್ಕಿ ಹೊಡೆದಿದ್ದು, ಇದರಿಂದ ಕಾರು ಸಂಪೂರ್ಣವಾಗಿ ಜಖಂಗೊಂಡಿದೆ. ಡಿಕ್ಕಿಯ ತೀವ್ರತೆ ಎಷ್ಟಿತ್ತೆಂದರೆ ಕಾರು ಸಂಪೂರ್ಣವಾಗಿ ನುಜ್ಜುಗುಜ್ಜಾಗಿದೆ.

ಕೋಲಾರ: ಚೆನ್ನೈ-ಬೆಂಗಳೂರು ಎಕ್ಸ್‌ಪ್ರೆಸ್ ವೇನಲ್ಲಿ ಭೀಕರ ಅಪಘಾತ; ತಿಮ್ಮಪ್ಪನ ದರ್ಶನ ಪಡೆದು ವಾಪಸಾಗುತ್ತಿದ್ದ ನಾಲ್ವರ ದುರ್ಮರಣ
ಕುಟುಂಬಸ್ಥರು ಸೇರಿ ತಿರುಪತಿಗೆ ತೆರಳಿದ್ದರು. ತಿರುಪತಿಯ ತಿಮ್ಮಪ್ಪನ ದರ್ಶನ ಪಡೆದು ಬೆಂಗಳೂರಿಗೆ ವಾಪಸ್ಸಾಗುತ್ತಿದ್ದಾಗ ಈ ಅವಘಡ ಸಂಭವಿಸಿದೆ.

ಕಾರ್ಕಳ: ಕ್ರೂಸರ್-ಬಸ್ ನಡುವೆ ಭೀಕರ ಅಪಘಾತ; ಗಾಣಗಾಪುರದ ನಾಲ್ವರ ಸಾವು
ಅಪಘಾತದಲ್ಲಿ ಕ್ರೂಸರ್ ವಾಹನ ನಜ್ಜುಗುಜ್ಜಾಗಿದೆ. ತಾಲ್ಲೂಕಿನ ದೇವಲಗಣಗಾಪುರದ ಕುಟುಂಬವೊಂದರ 12 ಮಂದಿ ಕ್ರೂಸರ್ ವಾಹನ ಮೂಲಕ ಉಡುಪಿ ಜಿಲ್ಲೆಗೆ ಪ್ರವಾಸಕ್ಕೆ ಹೋಗಿದ್ದರು.

ದಕ್ಷಿಣ ಕನ್ನಡ: ಉಳ್ಳಾಲದಲ್ಲಿ ಮನೆ ಗೋಡೆ ಕುಸಿತ; ಒಂದೇ ಕುಟುಂಬದ ನಾಲ್ವರ ದುರ್ಮರಣ
ಅಬೂಬಕ್ಕರ್ ಎಂಬವರಿಗೆ ಸೇರಿದ ಮನೆಯ ಗೋಡೆಯು ಯಾಸಿರ್ ಅವರ ಮನೆಯ ಮೇಲೆ ಬಿದ್ದಿದೆ. ಇದರ ಪರಿಣಾಮ ಮನೆ ಕುಸಿತವಾಗಿದೆ.

ದೆಹಲಿ: ಶಾಸ್ತ್ರಿನಗರದ ವಸತಿ ಕಟ್ಟಡಕ್ಕೆ ಬೆಂಕಿ ತಗುಲಿ ಘೋರ ದುರಂತ; ಇಬ್ಬರು ಮಕ್ಕಳು ಸೇರಿ ನಾಲ್ವರ ದುರ್ಮರಣ
ಶಾಸ್ತ್ರಿನಗರದ ವಸತಿ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡು ಇಬ್ಬರು ಮಕ್ಕಳು ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದಾರೆ.

ಬಾಗಲಕೋಟೆ: ಶಾಲಾ ವಾರ್ಷಿಕೋತ್ಸವ ಮುಗಿಸಿ ವಾಪಸಾಗುವ ವೇಳೆ ಅಪಘಾತ; 4 ವಿದ್ಯಾರ್ಥಿಗಳ ದಾರುಣ ಸಾವು
ಶಾಲಾ ವಾಹನ ಮತ್ತು ಟ್ರ್ಯಾಕ್ಟರ್ ನಡುವೆ ನಡೆದ ಭೀಕರ ಅಪಘಾತದಲ್ಲಿ ನಾಲ್ವರು ಮಕ್ಕಳು ಮೃತಪಟ್ಟಿರುವ ಘಟನೆ ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲೂಕಿನ ಆಲಗೂರ ಹಳಿ ನಡೆದಿದೆ.

ಚಿತ್ರದುರ್ಗ: ನಿದ್ದೆ ಮಂಪರಿನಲ್ಲಿದ್ದ ಚಾಲಕ, ಸೇತುವೆಗೆ ಡಿಕ್ಕಿ ಹೊಡೆದ ಕಾರು; 3 ಮಕ್ಕಳು ಸೇರಿ ನಾಲ್ವರ ದುರ್ಮರಣ
ಚಾಲಕನ ನಿಯಂತ್ರಣ ಕಳೆದುಕೊಂಡ ಕಾರು ಸೇತುವೆಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಮಕ್ಕಳು ಸೇರಿ ನಾಲ್ವರು ಸ್ಥಳದಲ್ಲೇ ಮೃತಪಟ್ಟ ಭೀಕರ ಘಟನೆ ಚಳ್ಳಕೆರೆ ತಾಲ್ಲೂಕಿನ ಸಾಣಿಕೆರೆ ಸಮೀಪದ ರಾಷ್ಟ್ರೀಯ ಹೆದ್ದಾರಿ 150 ರಲ್ಲಿ ಗುರುವಾರ ನಸುಕಿನಲ್ಲಿ ನಡೆದಿದೆ.

ಪುಣೆ: ಎಲೆಕ್ಟ್ರಿಕ್ ಹಾರ್ಡ್‌ವೇರ್ ಅಂಗಡಿಯಲ್ಲಿ ಅಗ್ನಿ ಅವಘಡ, ಇಬ್ಬರು ಅಪ್ರಾಪ್ತರು ಸೇರಿ ನಾಲ್ವರ ಸಜೀವ ದಹನ
ಮಹಾರಾಷ್ಟ್ರದ ಪುಣೆ ಜಿಲ್ಲೆಯ ಪಿಂಪ್ರಿ-ಚಿಂಚ್‌ವಾಡ್ ಪಟ್ಟಣದ ಚಿಖ್ಲಿ ಪ್ರದೇಶದ ಪೂರ್ಣ ನಗರದಲ್ಲಿರುವ ಪೂಜಾ ಹೈಟ್ಸ್ ಕಟ್ಟಡದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ಸಾವಿಗೀಡಾಗಿದ್ದಾರೆ.

ರೋಡ್ ಡಿವೈಡರ್ ನಲ್ಲಿ ಮಲಗಿದ್ದವರ ಮೇಲೆ ಹರಿದ ಟ್ರಕ್: ನಾಲ್ವರ ದಾರುಣ ಸಾವು; ವಾಹನ ಸಮೇತ ಚಾಲಕ ನಾಪತ್ತೆ
ದೆಹಲಿಯಲ್ಲಿ ಮಂಗಳವಾರ ತಡರಾತ್ರಿ ರಸ್ತೆ ಬದಿಯಲ್ಲಿ ಮಲಗಿದ್ದವರ ಮೇಲೆ ಟ್ರಕ್ ಹರಿದು ನಾಲ್ವರು ಮೃತಪಟ್ಟು, ಮೂರು ಮಂದಿ ಗಂಭೀರ ಗಾಯಗೊಂಡಿದ್ದಾರೆ. ಸೀಮಾಪುರಿ ಎಂಬಲ್ಲಿ ರಸ್ತೆ ವಿಭಜಕದ ಮೇಲೆ ಆರು ಮಂದಿ ಮಲಗಿದ್ದರು.

