ವಿದೇಶಅಧ್ಯಕ್ಷೀಯ ಚುನಾವಣೆ: ದೋಷಾರೋಪಣೆಗೆ ಗುರಿಯಾಗಿದ್ದರೂ 24 ಗಂಟೆಗಳಲ್ಲಿ 4 ಮಿಲಿಯನ್ ಡಾಲರ್ ಸಂಗ್ರಹಿಸಿದ ಟ್ರಂಪ್
2024 ರ ಅಧ್ಯಕ್ಷೀಯ ಚುನಾವಣೆಗೆ ಸ್ಪರ್ಧಿಸಲು ಉತ್ಸುಕರಾಗಿರುವ ಅಮೇರಿಕಾದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ 24 ಗಂಟೆಗಳಲ್ಲಿ, ಚುನಾವಣೆಗಾಗಿ 4 ಮಿಲಿಯನ್ ಡಾಲರ್ ಹಣವನ್ನು ಸಂಗ್ರಹಿಸಿದ್ದಾರೆ.