ಭೂಗತ ಪಾತಕಿ ರವಿ ಪೂಜಾರಿ ವಿರುದ್ಧ ಸಿಸಿಬಿ ಪೊಲೀಸರು ಶುಕ್ರವಾರ ನ್ಯಾಯಾಲಯಕ್ಕೆ ಮತ್ತೊಂದು ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ.