ಕ್ರಿಕೆಟ್ನಾಲ್ಕನೇ ಟಿ-20: ವೆಸ್ಟ್ ಇಂಡೀಸ್ ವಿರುದ್ಧ ಭಾರತಕ್ಕೆ 59 ರನ್ ಗಳ ಭರ್ಜರಿ ಗೆಲುವು
ಯುನೈಟೆಡ್ ಸ್ಟೇಟ್ಸ್ ನ ಫ್ಲೋರಿಡಾದ ಲಾಡರ್ ಹಿಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ಶನಿವಾರ ನಡೆದ ವೆಸ್ಟ್ ಇಂಡೀಸ್ ವಿರುದ್ಧದ ನಾಲ್ಕನೇ ಟಿ-20 ಪಂದ್ಯದಲ್ಲಿ ಭಾರತ 59 ರನ್ ಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದೆ.