4th T20

4ನೇ T20: ದುಬೆ ಅರ್ಧಶತಕ ವ್ಯರ್ಥ; ನ್ಯೂಜಿಲ್ಯಾಂಡ್ ವಿರುದ್ಧ 50 ರನ್‌ನಿಂದ ಸೋತ ಭಾರತ!
ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಟಿ20 ಸರಣಿಯ ನಾಲ್ಕನೇ ಪಂದ್ಯ ಇಂದು ವಿಶಾಖಪಟ್ಟಣಂನ ಎಸಿಎ-ವಿಡಿಸಿಎ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಿತು. ಐದು ಪಂದ್ಯಗಳ ಟಿ20 ಸರಣಿಯಲ್ಲಿ ಟೀಂ ಇಂಡಿಯಾ ಈಗಾಗಲೇ 3-0 ಮುನ್ನಡೆ ಸಾಧಿಸಿದೆ.

ನಾಲ್ಕನೇ ಟಿ-20 ಪಂದ್ಯ: ವೆಸ್ಟ್ ಇಂಡೀಸ್ ವಿರುದ್ಧ ಭಾರತಕ್ಕೆ ಭರ್ಜರಿ 9 ವಿಕೆಟ್ ಗಳ ಜಯ
ಲಾಡರ್ಹಿಲ್ ನಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ಧ 4ನೇ ಟಿ-20 ಪಂದ್ಯದಲ್ಲಿ ಯಶಸ್ವಿ ಜೈಸ್ವಾಲ್ ಮತ್ತು ಶುಭ್ ಮನ್ ಗಿಲ್ ಗಿಲ್ ಅವರ ಅಬ್ಬರದ ಬ್ಯಾಟಿಂಗ್ ನೆರವಿನಿಂದ ಭಾರತ ಭರ್ಜರಿ 9 ವಿಕೆಟ್ ಗಳಿಂದ ಗೆಲುವು ಸಾಧಿಸಿದೆ.

4ನೇ ಟಿ20 ಪಂದ್ಯ: ಭಾರತಕ್ಕೆ ಆರಂಭಿಕ ಆಘಾತ, 3 ವಿಕೆಟ್ ಪತನ!
ಪ್ರವಾಸಿ ದಕ್ಷಿಣ ಆಫ್ರಿಕಾ ವಿರುದ್ಧದ 4ನೇ ಟಿ20 ಪಂದ್ಯದಲ್ಲಿ ಭಾರತ ಆರಂಭಿಕ ಆಘಾತ ಎದುರಿಸಿದ್ದು 56 ರನ್ ಗಳಿಗೆ 3 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ.

ನಾಲ್ಕನೇ ಟಿ20: ಮನೀಷ್ ಪಾಂಡೆ ಅರ್ಧಶತಕ, ನ್ಯೂಜಿಲೆಂಡ್ ಗೆ 166 ರನ್ ಗುರಿ ನೀಡಿದ ಭಾರತ
ಕೆ.ಎಲ್ ರಾಹುಲ್ (39 ರನ್) ಹೊರತುಪಡಿಸಿ ಅಗ್ರ ಕ್ರಮಾಂಕದ ಬ್ಯಾಟ್ಸ್ ಮನ್ ಗಳ ವೈಫಲ್ಯದ ಹೊರತಾಗಿಯೂ ಮನೀಷ್ ಪಾಂಡೆ (ಔಟಾಗದೆ 50 ರನ್) ಅವರ ಅರ್ಧಶತಕದ ನೆರವಿನಿಂದ ಭಾರತ ತಂಡ ನಾಲ್ಕನೇ ಟಿ-20 ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡಕ್ಕೆ 166 ರನ್ ಸ್ಪರ್ಧಾತ್ಮಕ ಗುರಿ ನೀಡಿದೆ.

