ಕ್ರಿಕೆಟ್4ನೇ ಟೆಸ್ಟ್: ಇಂಗ್ಲೆಂಡ್ ಭರ್ಜರಿ ಬ್ಯಾಟಿಂಗ್, ತನ್ನ ಮೊದಲ ಪಂದ್ಯದಲ್ಲೇ ಜೆನ್ನಿಂಗ್ಸ್ ಆಕರ್ಷಕ ಶತಕ!
4ನೇ ಟೆಸ್ಟ್ ಪಂದ್ಯವನ್ನು ಗೆಲ್ಲುವ ಮೂಲಕ ಹ್ಯಾಟ್ರಿಕ್ ಸಾಧನೆಯನ್ನು ಎದುರು ನೋಡುತ್ತಿರುವ ಟೀಂ ಇಂಡಿಯಾಗೆ ಆರಂಭಿಕ ಹಿನ್ನಡೆಯಾಗಿದ್ದು, ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿರುವ ಆಂಗ್ಲರು ಉತ್ತಮ ಬ್ಯಾಟಿಂಗ್ ನಡೆಸಿದ್ದಾರೆ.