ದೇಶಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರಕ್ಕೆ 4ಜಿ ಅಂತರ್ಜಾಲ ಸೇವೆ: ಕೇಂದ್ರದ ಪ್ರತಿಕ್ರಿಯೆ ಕೇಳಿದ ಸುಪ್ರೀಂ
ಜಮ್ಮು ಕಾಶ್ಮೀರದಲ್ಲಿ 4 ಜಿ ಇಂಟರ್ನೆಟ್ ಸೇವೆ ಒದಗಿಸಬೇಕು ಎಂದು ಕೋರಿ ಸಲ್ಲಿಕೆಯಾಗಿರುವ ಅರ್ಜಿ ಸಂಬಂಧ ತಮ್ಮ ನಿಲುವು ಸ್ಪಷ್ಟಪಡಿಸುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಮಂಗಳವಾರ ಸೂಚಿಸಿದೆ.