4ನೇ T20I

4th T20I: ಇತಿಹಾಸ ಬರೆದ ಸ್ಮೃತಿ ಮಂಧಾನ ಮತ್ತು ಶಫಾಲಿ ವರ್ಮಾ; ಆಸಿಸ್ ದಾಖಲೆಯೂ ಧ್ವಂಸ!
ಸ್ಮೃತಿ ಮಂಧಾನ 48 ಎಸೆತಗಳಲ್ಲಿ 3 ಸಿಕ್ಸರ್ ಮತ್ತು 11 ಬೌಂಡರಿಗಳ ನೆರವಿನಿಂದ 80 ರನ್ ಚಚ್ಚಿದರೆ, ಮತ್ತೊಂದು ತುದಿಯಲ್ಲಿ ಅವರಿಗೆ ಸ್ಪರ್ಧೆ ನೀಡುತ್ತಿದ್ದ ಶಫಾಲಿ ವರ್ಮಾ ಕೂಡ 46 ಎಸೆತಗಳಲ್ಲಿ 1 ಸಿಕ್ಸರ್ ಮತ್ತು 12 ಬೌಂಡರಿಗಳ ನೆರವಿನಿಂದ 79 ರನ್ ಕಲೆಹಾಕಿದರು.

4th T20I: ಶ್ರೀಲಂಕಾ ವಿರುದ್ಧ ರನ್ ಮಳೆ; ಐತಿಹಾಸಿಕ ದಾಖಲೆ ಬರೆದ ಭಾರತ ಮಹಿಳಾ ತಂಡ!
ಕೇರಳದ ತಿರುವನಂತಪುರಂನಲ್ಲಿರುವ ಗ್ರೀನ್ ಫೀಲ್ಡ್ ಇಂಟರ್ ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂ ನಲ್ಲಿ ಇಂದು ನಡೆಯುತ್ತಿರುವ 4ನೇ ಟಿ20 ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ ವನಿತೆಯರು 221 ರನ್ ಗಳಿಸಿ ಶ್ರೀಲಂಕಾಗೆ ಗೆಲ್ಲಲು 222 ರನ್ ಗಳ ಬೃಹತ್ ಗುರಿ ನೀಡಿದೆ.

4th T20: ಬದಲಿ ಆಟಗಾರನಾಗಿ ಬಂದು ಇಂಗ್ಲೆಂಡ್ ಗೆಲುವನ್ನೇ ಕಸಿದ Harshit Rana; ಆಂಗ್ಲರ ಆಕ್ರೋಶ; ICC ನಿಯಮವೇನು?
ಇಂಗ್ಲೆಂಡ್ ವಿರುದ್ಧದ 4ನೇ ಟಿ20 ಪಂದ್ಯದಲ್ಲೂ ಟೀಮ್ ಇಂಡಿಯಾ ಜಯಭೇರಿ ಬಾರಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ ತಂಡ ನಿಗಧಿತ 20 ಓವರ್ಗಳಲ್ಲಿ 181 ರನ್ ಕಲೆಹಾಕಿತು.

