4ನೇ ಏಕದಿನ

'ಒಂದೇ ಪಂದ್ಯದಲ್ಲಿ 46 ಸಿಕ್ಸರ್, 64 ಬೌಂಡರಿ, 807 ರನ್'; ಬೌಲರ್ ಗಳ ಮಾರಣ ಹೋಮ
ಇಂಗ್ಲೆಂಡ್ ಮತ್ತು ವೆಸ್ಟ್ ಇಂಡೀಸ್ ನಡುವಿನ ನಾಲ್ಕನೇ ಏಕದಿನ ಪಂದ್ಯ ರನ್ ಗಳ ಸುನಾಮಿಯನ್ನೇ ಕಂಡಿದ್ದು, ಅಕ್ಷರಶಃ ಉಭಯ ತಂಡಗಳ ಬೌಲರ್ ಗಳ ಮಾರಣ ಹೋಮ ನಡೆದಿದೆ ಎನ್ನಬಹುದು.

4ನೇ ಏಕದಿನ ಪಂದ್ಯ: ಭಾರತದ ವಿರುದ್ಧ ದಕ್ಷಿಣ ಆಫ್ರಿಕಾಗೆ 5 ವಿಕೆಟ್ ಗಳ ಜಯ
ನ್ಯೂವಾಂಡರರ್ಸ್ ಕ್ರೀಡಾಂಗಣದಲ್ಲಿ ನಡೆದ 4ನೇ ಏಕದಿನ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡ ಭಾರತ ವಿರುದ್ಧ 5 ವಿಕೆಟ್ ಗಳ ಅಂತರದ ಜಯ ದಾಖಲಿಸಿದೆ.

4ನೇ ಏಕದಿನ ಪಂದ್ಯ: ಸೋಲಿನ ನಡುವೆಯೂ ಅಜರುದ್ದೀನ್, ಗೇಯ್ಲ್ ದಾಖಲೆ ಮುರಿದ ಕೊಹ್ಲಿ
ನ್ಯೂ ವಾಂಡರರ್ಸ್ ಕ್ರೀಡಾಂಗಣದಲ್ಲಿ ಶನಿವಾರ ನಡೆದ ದಕ್ಷಿಣ ಆಫ್ರಿಕಾ ವಿರುದ್ಧ ನಾಲ್ಕನೇ ಏಕದಿನ ಪಂದ್ಯದಲ್ಲಿ ಭಾರತ ತಂಡದ ಸೋಲಿನ ನಡುವೆಯೂ ನಾಯಕ ವಿರಾಟ್ ಕೊಹ್ಲಿ ನೂತನ ದಾಖಲೆಯೊಂದನ್ನು ಬರೆದಿದ್ದಾರೆ.

4ನೇ ಏಕದಿನ ಪಂದ್ಯ: ದಕ್ಷಿಣ ಆಫ್ರಿಕಾಗೆ ಗೆಲ್ಲಲು 290 ರನ್ ಗುರಿ ನೀಡಿದ ಭಾರತ
ನ್ಯೂವಾಂಡರರ್ಸ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ 4ನೇ ಏಕದಿನ ಪಂದ್ಯದಲ್ಲಿ ಭಾರತ ದಕ್ಷಿಣ ಆಫ್ರಿಕಾಗೆ ಗೆಲ್ಲಲು 290 ರನ್ ಗಳ ಸವಾಲಿನ ಗುರಿ ನೀಡಿದೆ.

4ನೇ ಏಕದಿನ ಪಂದ್ಯ: ಭಾರತಕ್ಕೆ 335 ರನ್‍ಗಳ ಬೃಹತ್ ಗುರಿ ನೀಡಿದ ಆಸ್ಟ್ರೇಲಿಯಾ
ಭಾರತ ವಿರುದ್ಧದ ನಾಲ್ಕನೇ ಏಕದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ ಮೊದಲು ಬ್ಯಾಟ್ ಮಾಡಿ 334 ರನ್ ಕಲೆ ಹಾಕಿದೆ.

