ಕ್ರಿಕೆಟ್4ನೇ T20: ದುಬೆ ಅರ್ಧಶತಕ ವ್ಯರ್ಥ; ನ್ಯೂಜಿಲ್ಯಾಂಡ್ ವಿರುದ್ಧ 50 ರನ್ನಿಂದ ಸೋತ ಭಾರತ!
ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಟಿ20 ಸರಣಿಯ ನಾಲ್ಕನೇ ಪಂದ್ಯ ಇಂದು ವಿಶಾಖಪಟ್ಟಣಂನ ಎಸಿಎ-ವಿಡಿಸಿಎ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಿತು. ಐದು ಪಂದ್ಯಗಳ ಟಿ20 ಸರಣಿಯಲ್ಲಿ ಟೀಂ ಇಂಡಿಯಾ ಈಗಾಗಲೇ 3-0 ಮುನ್ನಡೆ ಸಾಧಿಸಿದೆ.