ರಾಜಕೀಯವಿಧಾನಸಭೆ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ 4ನೇ ಪಟ್ಟಿ ಬಿಡುಗಡೆ; ಶೆಟ್ಟರ್ ಸೇರಿ 7 ಜನರಿಗೆ ಟಿಕೆಟ್
ಮೇ 10 ರಂದು ನಡೆಯಲಿರುವ ರಾಜ್ಯ ವಿಧಾನಸಭೆ ಚುನಾವಣೆಗೆ ಪ್ರತಿಪಕ್ಷ ಕಾಂಗ್ರೆಸ್ ಮಂಗಳವಾರ ತನ್ನ ಅಭ್ಯರ್ಥಿಗಳ ನಾಲ್ಕನೇ ಪಟ್ಟಿ ಬಿಡುಗಡೆ ಮಾಡಿದ್ದು, ಭಾನುವಾರ ಕಾಂಗ್ರೆಸ್ ಸೇರಿದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್...