ದೇಶಮಣಿಪುರ ಮಹಿಳೆಯರ ಬೆತ್ತಲೆ ಮೆರವಣಿಗೆ ಪ್ರಕರಣ: ಠಾಣಾ ಅಧಿಕಾರಿ ಸೇರಿ ಐವರು ಪೊಲೀಸರ ಅಮಾನತು
ಮಣಿಪುರದಲ್ಲಿ ಮೇ 4 ರಂದು ಗುಂಪೊಂದು ಇಬ್ಬರು ಮಹಿಳೆಯರನ್ನು ವಿವಸ್ತ್ರಗೊಳಿಸಿ ಪರೇಡ್ ಮಾಡಿದ ಘಟನೆಗೆ ಸಂಬಂಧಿಸಿದಂತೆ ಆ ಪ್ರದೇಶದ ಠಾಣಾಧಿಕಾರಿ ಸೇರಿದಂತೆ ಐವರು ಪೊಲೀಸ್ ಸಿಬ್ಬಂದಿಯನ್ನು ಮಾನತುಗೊಳಿಸಲಾಗಿದೆ...