ದೇಶವಾರಕ್ಕೆ 5 ದಿನ ಕೆಲಸ ಸಂಸ್ಕೃತಿಗೆ ಭಾರತ ಹೊರಳಿದಾಗ ಬೇಸರಗೊಂಡಿದ್ದ ನಾರಾಯಣ ಮೂರ್ತಿ!
“ನನ್ನನ್ನು ಕ್ಷಮಿಸಿ, ನಾನು ನನ್ನ ದೃಷ್ಟಿಕೋನವನ್ನು ಬದಲಾಯಿಸಿಲ್ಲ. ನಾನು ಈ ನನ್ನ ನಿಲುವಿಗೆ ಕೊನೆಯುಸಿರುವವರೆಗೂ ಬದ್ಧನಾಗಿರುತ್ತೇನೆ ಎಂದು ಸಿಎನ್ಬಿಸಿ ಗ್ಲೋಬಲ್ ಲೀಡರ್ಶಿಪ್ ಶೃಂಗಸಭೆಯಲ್ಲಿ ನಾರಾಯಣ ಮೂರ್ತಿ ಹೇಳಿದ್ದಾರೆ.