ವಾಣಿಜ್ಯಜಿಯೋ ಸಂಸ್ಥೆಯಲ್ಲಿ ಗೂಗಲ್ ಹೂಡಿಕೆ; ಭಾರತದಲ್ಲಿ ತಯಾರಾಗಲಿದೆ ಜಿಯೋ 5 ಜಿ ಸ್ಮಾರ್ಟ್ ಫೋನ್!
ಜಿಯೋ ಸಂಸ್ಥೆಯಲ್ಲಿ ಗೂಗಲ್ 33,000 ಕೋಟಿ ರೂಪಾಯಿ ಹೂಡಿಕೆ ಮಾಡಲಿದ್ದು ರಿಲಾಯನ್ಸ್ ಇಂಡಸ್ಟ್ರೀಸ್ ಟೆಕ್ನಾಲಜಿಯಲ್ಲಿ ಸಂಸ್ಥೆಯ ಶೇ.7.7 ರಷ್ಟು ಪಾಲುದಾರಿಕೆ ಪಡೆಯಲಿದೆ ಎಂದು ರಿಲಾಯನ್ಸ್ ಮುಖ್ಯಸ್ಥ ಮುಖೇಶ್ ಅಂಬಾನಿ ಘೋಷಿಸಿದ್ದಾರೆ.