ರಾಜ್ಯ'ಗ್ಯಾರಂಟಿ ಯೋಜನೆ'ಗೆ ಎಲ್ಲ, ಅಭಿವೃದ್ಧಿ ಕಾರ್ಯಗಳಿಗೆ ಇಲ್ಲ: ಸರ್ಕಾರದಲ್ಲಿ ಹಣ ಕೊರತೆ ಬಗ್ಗೆ ಶಾಸಕರು, ತಜ್ಞರು ಹೇಳುವುದೇನು?
ರಾಜ್ಯದಲ್ಲಿ ಪಂಚ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ನಿರತವಾಗಿರುವ ಕಾಂಗ್ರೆಸ್ ಸರ್ಕಾರಕ್ಕೆ ಇತರ ಅಭಿವೃದ್ಧಿ ಯೋಜನೆಗಳಿಗೆ ಹಣ ಪೂರೈಕೆ ಮಾಡಲು ಸಾಧ್ಯವಾಗುತ್ತಿಲ್ಲ. ಇದನ್ನೇ ಆರಂಭದಿಂದಲೂ ವಿರೋಧ ಪಕ್ಷಗಳು ಹೇಳಿಕೊಂಡು ಬಂದಿದ್ದವು.